ಬಿಜೆಪಿ ಸಂಸ್ಥಾಪನಾ ದಿನ ಆಚರಣೆ…

ಚಿಕ್ಕನಾಯಕನಹಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.