ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದ ಪ್ರಮುಖರ ಸಭೆ

ಇಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯನ್ನು ಸಚಿವ ಈಶ್ವರಪ್ಪ ಉದ್ಘಾಟಿಸಿದರು. ಅವರೊಂದಿಗೆ ರಾಜ್ಯ ಪದಾಧಿಕಾರಿಗಳು ಮತ್ತು ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.