ಬಿಡಿಎ ಆಯುಕ್ತರ ಅಧಿಕಾರ ಸ್ವೀಕಾರ

ಬೆಂಗಳೂರು, ಮೇ ೧ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ರಾಜೇಶ್ ಗೌಡ ಅವರಿಗೆ ಬಿಡಿಎ ಅಧ್ಯಕ್ಷ, ಶಾಸಕ ಎಸ್.ಆರ್. ವಿಶ್ವನಾಥ್‌ರವರು ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.