ಬಿಪಿಎಸ್ ಸಿ ಸಂಸ್ಥೆಯಿಂದ ಅಂಬೇಡ್ಕರ್ ಜಯಂತಿ


ಬಳ್ಳಾರಿ, ಏ.14 : ನಗರದ ಬಿಪಿಎಸ್ ಸಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ಜೆ.ವಿ.ಮಹಿಪಾಲ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪುಷ್ಪ ನಮನ ಸಲ್ಲಿಸಿದರು.