ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ:

ಕಲಬುರಗಿ: ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ, ಪೊಲೀಸರು ಬಿಸಿಲಲ್ಲಿ ಬರಿಗಾಲಲ್ಲಿ ನಿಲ್ಲಿಸಿ,ತಮ್ಮ ಕಪಾಳಕ್ಕೆ ತಾವೇ ಹೊಡೆದುಕೊಳ್ಳುವ ಶಿಕ್ಷೆ ನೀಡಿದರು.