ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ಸಿದ್ದರಾಮಯ್ಯ

ಬಳ್ಳಾರಿ: ಕೂಡ್ಲಿಗಿ ತಾಲೂಕು ಮೈದಾನದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಬಂದ ವೇಳೆ ಕಾರು ಹತ್ತುವಾಗ ಸಿದ್ದರಾಮಯ್ಯ ಕುಸಿದು ಬಿದ್ದರು.