ಬಿ. ಜೆ .ಪಿ. ಬಲವರ್ಧನೆ .

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷ ಬಲವರ್ಧನೆ ಗೊಳ್ಳುತ್ತಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ಮಾರ್ಗದರ್ಶನದಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು .