ಬೀಡಿ ಕಾರ್ಮಿಕರಿಗೆ ದಿನಸಿ ವಿತರಣೆ…

ತುಮಕೂರಿನ ದೇವರಾಜು ಅರಸ್ ಬಡಾವಣೆಯಲ್ಲಿ ಸಂಕಷ್ಟದಲ್ಲಿರುವ ಬೀಡಿ ಕಾರ್ಮಿಕರಿಗೆ ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.