ಬೀದರ ಉತ್ಸವ ಲೋಗೋ ಬಿಡುಗಡೆ:

ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ ಉತ್ಸವ ಲೋಗೋ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಪಂ ಸಿಇಒ ಶಿಲ್ಪ ಎಂ, ಎಸ್ಪಿ ಡಿ. ಕಿಶೋರ್ ಬಾಬು, ಬಿಡಿಎ ಅಧ್ಯಕ್ಷ ಬಾಬು ವಾಲಿ ಹಾಗೂ ಇತರರು ಉಪಸ್ಥಿತರಿದ್ದರು.