ಬೀದಿಬದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ..

ರೋಟರಿ ತುಮಕೂರು ಈಸ್ಟ್ ವತಿಯಿಂದ ಬೀದಿ ಬದಿಯಲ್ಲಿ ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.