ಬೀದಿ ಬದಿ ವ್ಯಾಪಾರಿಗಳಿಂದ ವಾಲ್ಮೀಕಿ ಜಯಂತಿ..

ತುಮಕೂರಿನ ಹೊರಪೇಟೆ ವೃತ್ತದಲ್ಲಿ ಜಿಲ್ಲಾ ಬೀದಿ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.