ಬೃಹತ್ ಪ್ರತಿಭಟನೆ ಮೆರವಣಿಗೆ…

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ರವರ ಆಡಳಿತ ವೈಕರಿ ಖಂಡಿಸಿ ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.