ಬೃಹತ್ ಪ್ರತಿಭಟನೆ

ಬೆಳಗಾವಿ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮಂಡನೆ ಮಾಡುವಂತೆ ಒತ್ತಾಯಿಸಿ ದ.ಸಂ.ಸ ರಾಜ್ಯಾಧ್ಯಕ್ಷ ಎನ್. ಮೂರ್ತಿ ನೇತೃತ್ವದಲ್ಲಿ ಕಾರ್ಯಕರ್ತರು ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.