ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ

ಎಲೆಕ್ಟ್ರಾನಿಕ್ ಡೀಲರ್ ಅಸೋಸಿಯೇಷನ್ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಪ್ರತಿ ಭಟಿಸಿ ಬೆಂಗಳೂರಿನ ಎಸ್ ಪಿ ರಸ್ತೆಯಲ್ಲಿ ಅಂಗಡಿ ಮುಗ್ಗಟ್ಟು ಮುಚ್ಚಿ ಬಾರಿ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.