ಬೃಹತ್ ಸಮಾವೇಶ

ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗು ಬೃಹತ್ ಸಮಾವೇಶ್ ಭಾನುವಾರ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಸಮಾಜದ ಅದ್ಯಕ್ಷ ಡಾ.ಎಂ. ತಿಮ್ಮೇಗೌಡ ಮಾಹಿತಿ ನೀಡಿದರು