ಬೆಂಗಳೂರಿನಲ್ಲಿ ಆರೋಗ್ಯ ತುರ್ತುಸ್ಥಿತಿ..

ಕೊರೋನಾ ಸೋಂಕು ಹೆಚ್ಚಳದಿಂದಾಗಿ ಬೆಂಗಳೂರಿನಲ್ಲಿ ಆರೋಗ್ಯ ತುರ್ತುಸ್ಥಿತಿ ಎದುರಾಗಿದೆ. ಹೀಗಾಗಿ ವಿಶೇಷ ಗಮನ ನೀಡಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ