ಬೆಂಗಳೂರಿನಲ್ಲಿ ಧಾರಕಾರ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ.