ಬೆಂಗಳೂರಿನಲ್ಲಿ ಸೋಂಕು ಇಳಿಕೆ

ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಈ ವಾರ ಕೊರೊನಾ ಸಂಖ್ಯೆ ಕಡಿಮೆಯಾಗಿದೆ. ಆದರೂ ಈ ಸಂಬಂಧ ಎಚ್ಚರಿಕೆ ವಹಿಸುವುದಾಗಿ ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ