ಬೆಂಗಳೂರಿನ ಚಿತ್ರಣ ಬದಲು..

ಹೊಸ ವರ್ಷದ ಮುನ್ನಾದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಂದ ಪತ್ರಿಕಾಗೋಷ್ಠಿ || ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಡಾ. ಸಿ.ಎನ್ ಅಶ್ವಥ್ ನಾರಾಯಣ, ಕಂದಾಯ ಸಚಿವ ಆರ್ ಅಶೋಕ್ ಮತ್ತಿತರರು ಭಾಗಿ|| ಇನ್ನೂ ಒಂದು ವರ್ಷದ ಒಳಗಾಗಿ ಬೆಂಗಳೂರಿನ ಸಮಗ್ರ ಚಿತ್ರಣವನ್ನೇ ಬದಲು ಮಾಡುವುದಾಗಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಹೇಳಿಕೆ