ಬೆಂಗಳೂರು ಚಲೋ

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಚರ್ಚಿಸದೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ಮೀಸಲಾತಿ ರಕ್ಷಣಾ ಒಕ್ಕೂಟದ ಸದಸ್ಯರು ಬೆಂಗಳೂರು ಚಲೋ ನಡೆಸುವ ಮೂಲಕ ಪ್ರತಿಭಟಿಸಿದರು.