ಬೆಂಗಳೂರು ಹಬ್ಬ

ರಾಜ್ಯದ ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆಗಳನ್ನು ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಬ್ಬನ್ ಪಾರ್ಕ್ ನಲ್ಲಿ ಆಯೋಜಿಸಿದ್ದ ಬೆಂಗಳೂರು ಹಬ್ಬ ಸಾರ್ವಜನಿಕರ ಕಣ್ಮನ ಸೆಳೆಯಿತು