ಬೆಂಬಕಿಗರಿಂದ ಪಟಾಕಿ ಸಿಡಿಸಿ ಸಂಭ್ರಮ

ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಅವರು ನೂತನ ಸಚಿವರಾಗಿ ಪ್ರಮಾಣ ವaಚನ ಸ್ವೀಕರಿಸಿದ್ದ ಬೆನ್ನಲ್ಲೆ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ವ್ಯಕ್ತಪಡಿಸಿಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು .