ಬೆಂಬಲಿಗರ ಪ್ರತಿಭಟನೆ

ವಿಜಯನಗರ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ರಾಜಭವನದ ಹೊರಗೆ ಪ್ರತಿಭಟನೆ ನಡೆಸಿದರು