ಬೆಲೆ ಏರಿಕೆ ಇಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ ಒತ್ತಾಯಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ರಾಜ್ಯ ಸಂಯುಕ್ತ ಹೋರಾಟ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.