ಬೆಲೆ ಏರಿಕೆ ಕಡಿವಾಣಕ್ಕೆ ಆಗ್ರಹ..

ತುಮಕೂರಿನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ವತಿಯಿಂದ ಬೃಹತ್ ಪ್ರತಿಭಟನಾ ಱ್ಯಾಲಿ ನಡೆಸಲಾಯಿತು.