ಬೆಲೆ ಏರಿಕೆ ವಿರುದ್ದ ಕೈ ಪ್ರತಿಭಟನೆ..

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಾಗೂ ಆಸ್ತಿ ತೆರಿಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು| ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸೇರಿದಂತೆ ಹಿರಿಯ ನಾಯಕರು ಇದ್ದಾರೆ