ಬೆಲೆ ಏರಿಕೆ ವಿರುದ್ಧ ಆಕ್ರೋಶ..

ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ತುಮಕೂರಿನಲ್ಲಿ ಕರವೇ ಕನ್ನಡ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.