ಬೆಲೆ ಏರಿಕೆ ವಿರುದ್ಧ ಆಕ್ರೋಶ…

ಗೌರಿಬಿದನೂರಿನಲ್ಲಿ ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಾಸಕ ಶಿವಶಂಕರರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.