ಬೆಲೆ ಏರಿಕೆ ವಿರುದ್ಧ ನಾಳೆ ಪ್ರತಿಭಟನೆ…

ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಬೆಲೆ ಏರಿಕೆ ವಿರುದ್ಧ ನಾಳೆ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಜೆ.ಡಿ.ಎಸ್. ಅಧ್ಯಕ್ಷ ಕೆ .ಎಂ. ಮುನೇಗೌಡ ತಿಳಿಸಿದರು. ಮಾಜಿ ಶಾಸಕ ಕೆ. ಪಿ. ಬಚ್ಚೇಗೌಡ, ಮುಖಂಡರಿದ್ದಾರೆ.