ಬೆಲೆ ಏರಿಕೆ ವಿರೋಧಿಸಿ ಕೈ ಹೋರಾಟ…

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ರಾಜಭವನ ಚಲೋ ಪ್ರತಿಭಟನೆ ನಡೆಸಿದರು.