ಬೆಲೆ ಏರಿಕೆ ವಿರೋಧಿಸಿ ಜಾಥಾ..

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಜಾಥಾ ನಡೆಸಲಾಯಿತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಮತ್ತು ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ನಲಪಾಡ್ ಮತ್ತಿತರರು ಇದ್ದಾರೆ.