ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ.

ಪೆಟ್ರೋಲ್ ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಜನತಾಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು