ಬೆಳೆ ಹಾನಿ ವೀಕ್ಷಿಸಿದ ಸಚಿವ ಅಶೋಕ್…

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಜಲದಿಗೆರೆ ಹಾಗೂ ಯಾದಗಿರಿ ಗ್ರಾಮಗಳಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.