ಬೆಳೆ ಹಾನಿ ಸಮೀಕ್ಷೆಗೆ ಆಗ್ರಹ

ಗಬ್ಬೂರು.ನ.08- ದೇವದುರ್ಗ ತಾಲೂಕಿನಾದ್ಯಾಂತ ಸುರಿದ ಭಾರಿ ಮಳೆಯಿಂದಾಗಿ ಭತ್ತ ಹಾಗೂ ಹತ್ತಿ ಬೆಳೆಹಾನಿ ಸಮೀಕ್ಷೆ ನಡೆಸುವ ಮೂಲಕ ರೈತರಿಗೆ ಪರಿಹಾರ ನೀಡಬೇಕು ಎಂದು ಯಂಕಟರೆಡ್ಡಿ ಗೌಡ ಗ್ರಾ. ಪಂ. ಮಾಜಿ ಅಧ್ಯಕ್ಷ ಬೂದಿನಾಳ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಂಜೆವಾಣಿಗೆ ಹೇಳಿಕೆ ನೀಡಿದ ಅವರು, ತಾಲೂಕಿನ ವಿವಿಧಡೆ ಬೆಳೆ ಹಾನಿಯಾಗಿದೆ. ಸರ್ಕಾರ ಕೂಡಲೆ ರೈತರ ನೆರವಿಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.