ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ವೇತನಾನುದಾನ ಭಾಗ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ- ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ಸದಸ್ಯರು ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದರು.