ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ….

ರಾಜ್ಯದ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಕೂಡಲೇ ಪರಿಹಾರ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐ(ಎಂ)ನ ಸಾವಿರಾರು ಕಾರ್ಯಕರ್ತರು ಇಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.