ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯದ ಗಡಿ ಭಾಗದಲ್ಲಿರುವ ಎಲ್ಲಾ ತಪಾಸಣಾ ಠಾಣೆಗಳನ್ನು ತೆಗೆದುಹಾಕುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರ ಒಕ್ಕೂಟ ಪ್ರತಿಭಟನೆ ನಡೆಸಿತು