ಬೇಡಿಕೆ ಈಡೇರಿಕೆಗೆ ಆಗ್ರಹ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಸ್ ಸಿ ಎಸ್ ಟಿ ಹಕ್ಕು ರಕ್ಷಣಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು