ಬೇಡಿಕೆ ಈಡೇರಿಕೆಗೆ ಒತ್ತಾಯ..

ರಾಜ್ಯ ಅಂಗನವಾಡಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಎಂದು ಪ್ರತಿಭಟನೆ ನಡೆಸಿದರು