ಬೇಡಿಕೆ ಈಡೇರಿಕೆಗೆ ಪ್ರತಿಭಟನೆ…

ಕರ್ನಾಟಕ ಈಜುಕೊಳ ತರಬೇತಿದಾರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಕಂಠೀರವ ಸ್ಟೇಡಿಯಂನಲ್ಲಿ ಪ್ರತಿಭಟನೆ ನಡೆಸಿದರು