ಬೇಡ ಜಂಗಮರ ಪ್ರತಿಭಟನೆ

ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಬೇಡ ಜಂಗಮ ಎಂದು ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ರಾಜ್ಯ ಬುಡ್ಗಜಂಗಮ್ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಇಂದು ಬಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಪ್ರತಿಭಟನೆ ನಡೆಸಿದರು.