
ರಾಯಚೂರು,ಆ.೧೬-
ತಾಲೂಕಿನ ಬೇವಿನಬೆಂಚಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಎಂ ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷ ಮಾರೆಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷ ಮುನೀಂದ್ರ ಕೆಪಿಸಿಸಿ ಶರಣಪ್ಪ, ಮಾಲಿಪಾಟೀಲ್, ಶರಣಪ್ಪ, ಸುಮಾ, ಶಾಸಮ್ಮ ಹಾಗೂ ವಿದ್ಯಾರ್ಥಿಗಳಿಗೆ ಸೇರಿದಂತೆ ಉಪಸ್ಥಿತರಿದ್ದರು.