ಬೈಕ್ ಟ್ಯಾಕ್ಸಿ ಚಾಲಕರ ಧರಣಿ

ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಬೈಕ್ ಟ್ಯಾಕ್ಸಿ ಚಾಲಕರು ಇಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಕ್ರಮಕ್ಕೆ ಒತ್ತಾಯಿಸಿದರು.