ಬೈಕ್ ಮೊಬೈಲ್ ಕಳ್ಳರ ಬಂಧನ..

ಬೈಕ್ ಮತ್ತು ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಖದೀಮರನ್ನು ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.