ಬೋರಬಂಡಾ ಜಾತ್ರೆ; ಪತ್ರಿಕಾಗೋಷ್ಠಿ:

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕು ಬೋರಬಂಡಾ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವರ ಜಾತ್ರಾ ಮಹೋತ್ಸವ ಮತ್ತು ಕಲ್ಯಾಣೋತ್ಸವ ಕಾರ್ಯಕ್ರಮದ ವಿವರಣೆಯನ್ನು ದೇವಸ್ಥಾನ ಜೀರ್ಣೋದ್ಧಾರ ಸಂಘದ ವ್ಯವಸ್ಥಾಪಕ ನರೇಂದ್ರ ರಾಠೋಡ ವಿವರಿಸಿದರು.