ಬೌರಿಂಗ್ ಆಸ್ಪತ್ರೆಯಲ್ಲಿ ಬಿಗಿಭದ್ರತೆ..

ಸಿಡಿ ಲೇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಮುಂದೆ ಬಾರಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ|| ಇದರಿಂದ ಇತರೆ ರೋಗಿಗಳು ಪರದಾಡುವಂತಾಯಿತು