ಬ್ರಹ್ಮ ರಥೋತ್ಸವ…

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟದ ಆರಾಧ್ಯ ದೈವ ದೊಡ್ಡಬಸವೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಬೆಳಗಿನ ಜಾವ ೫ ಗಂಟೆ ಸುಮಾರಿಗೆ ಭಕ್ತರ ಹರ್ಷೋದ್ಘಾರಗಳ ನಡುವೆ ನಡೆಯಿತು.