ಭಗವಾನ್ ಮಹಾವೀರರ ಜಯಂತಿ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಏ.04: ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಿದರು.
ಪ.ಪಂ ಮುಖ್ಯಾಧಿಕಾರಿ ಈರಣ್ಣ ಹಾಗೂ ಸಿಬ್ಬಂದಿಗಳು ಇದ್ದರು.

One attachment • Scanned by Gmail