ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

ಬಳ್ಳಾರಿ ಏ 25 : ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಚೇರಿ ಆವರಣದಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಯಿತು
ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಹಾಗೂ ಸಿಬ್ಬಂದಿ ಇದ್ದರು