ಭದ್ರೆಗೆ ಬಾಗೀಣ ಅರ್ಪಣೆ’

ದಾವಣಗೆರೆ.ಸೆ.೮; ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಾಗೂ ಭಾರತೀಯ ರೈತ ಒಕ್ಕೂಟ ವತಿಯಿಂದ ಎಲ್ಲರ ಜೀವನಾಡಿ ಭದ್ರಾ ಜಲಾಶಯಕ್ಕೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ  ಬಾಗೀಣ ಅರ್ಪಣೆ ಮಾಡಿದರು.ಈ ಸಂದರ್ಭದಲ್ಲಿ  ಉತ್ತರ ವಿಧಾನಸಭಾ ಶಾಸಕರಾದ ಎಸ್.ಎ.ರವೀಂದ್ರನಾಥ್, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕರಾದ ಪ್ರೊಫೆಸರ್ ಲಿಂಗಣ್ಣ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಬಸವರಾಜ್ ನಾಯ್ಕ್, ಮಾಜಿ ಮುಖ್ಯ ಸಚೇತಕರಾದ ಡಾ. ಎ.ಹೆಚ್.ಶಿವಯೋಗಿ ಸ್ವಾಮಿ, ಭಾರತೀಯ ರೈತ ಒಕ್ಕೂಟದ ಅಧ್ಯಕ್ಷರಾದ ಪ್ರೊಫೆಸರ್ ಸಿ ನರಸಿಂಹಪ್ಪ , ರೈತ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಶ್ಯಾಮನೂರು ಲಿಂಗಣ್ಣ, ರೈತ ಒಕ್ಕೂಟದ ಉಪಾಧ್ಯಕ್ಷರಾದ ಕೊಂಡಜ್ಜಿ ನಾಗರಾಜ್ ರಾವ್, ರೈತ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎ.ಎಂ ಮಂಜುನಾಥ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ್, ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್. ಜಗದೀಶ್, ಧೂಡ ಅಧ್ಯಕ್ಷರಾದ ಕೆ.ಎಂ.ಸುರೇಶ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸ್ ಕರಿಯಪ್ಪ, ಮಂಡಲ ಅಧ್ಯಕ್ಷರಗಳಾದ ಸಂಗನಗೌಡ್ರು, ಶಾಖಲೆ ದೇವೇಂದ್ರಪ್ಪ, ಪಾಲಿಕೆ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.